ವಿಟ್ಲ: ಫೇಸ್ಬುಕ್ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯ ಕಮೆಂಟ್ – ಪ್ರಕರಣ ದಾಖಲು
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಫಿರ್ಯಾದಿದಾರರಾದ ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್ (36) ಅವರು ತಮ್ಮ ಮೊಬೈಲ್ನಲ್ಲಿ ಫೇಸ್ಬುಕ್ ಅಪ್ಲಿಕೇಶನ್ ವೀಕ್ಷಿಸುತ್ತಿದ್ದಾಗ Vartha Bharati…
