ಬ್ಯಾಂಕ್ ಮಹಿಳಾ ಉದ್ಯೋಗಿಗೆ ಅಶ್ಲೀಲ ಸಂದೇಶ: ಪ್ರಕರಣ ದಾಖಲು
ಬೆಂಗಳೂರು: ನಗರದ ಕಾಚರಕನಹಳ್ಳಿ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮಹಿಳಾ ಉದ್ಯೋಗಿಗೆ ಅಶ್ಲೀಲ ಹಾಗೂ ಅನುಚಿತ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.40 ವರ್ಷದ ಮಹಿಳೆ ಎಸ್ಬಿಐ ಕಾಚರಕನಹಳ್ಳಿ ಶಾಖೆಯಲ್ಲಿ ಸೀನಿಯರ್ ಅಸೋಸಿಯೇಟ್…
