ಗುರುದ್ವಾರದ ಮೇಲೆ ಪಾಕ್ ದಾಳಿ- 12 ಮಂದಿ ಸಾವು: VIDEO
ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೇನೆ ಇಂದು ಬೆಳಗ್ಗೆ ತಿಳಿಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ…
