ಚೆಕ್ ಬೌನ್ಸ್ ನೋಟಿಸ್: ಮೊತ್ತ ತಪ್ಪಾಗಿ ನಮೂದಿಸುವಂತಿಲ್ಲ; ಸುಪ್ರೀಂ ಕೋರ್ಟ್
ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದ ನೋಟಿಸ್ನಲ್ಲಿ ನಮೂದಿಸಿರುವ ಮೊತ್ತ ಮತ್ತು ಚೆಕ್ನಲ್ಲಿರುವ ಮೊತ್ತದಲ್ಲಿ ವ್ಯತ್ಯಾಸವಾಗಿದ್ದರೆ ಅಂತಹ ನೋಟಿಸ್ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠವು…
