ಇರಾ :ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತ್ಯು..!!
ನೀರು ತುಂಬಿದ್ದ ಹೊಂಡಕ್ಕೆ ಯುವಕನೊಬ್ಬ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ. ಅಮೀರ್ ಕೂಲಿ ಕೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್…
