ಕೆಲಸ ಕಳೆದುಕೊಂಡು ನಗರಗಳಿಂದ ತವರಿನತ್ತ ಹೊರಟ ಲಕ್ಷಾಂತರ ಕಾರ್ಮಿಕರು
ಮಧ್ಯಪ್ರಾಚ್ಯ ಸಂಘರ್ಷ ಹಿನ್ನೆಲೆಯಲ್ಲಿ ದೇಶಾದ್ಯಂತ ಸೃಷ್ಟಿಯಾಗಿರುವ ಎಲ್‌ಪಿಜಿ ಬಿಕ್ಕಟ್ಟು ಇದೀಗ ವಲಸೆ ಕಾರ್ಮಿಕರ ಮೇಲೂ ಗಂಭೀರ ಪರಿಣಾಮ ಬೀರಲಾರಂಭಿಸಿದೆ. ಹೋಟೆಲ್‌ಗಳು ಸೇರಿ ಎಲ್‌ಪಿಜಿಯನ್ನೇ ಅವಲಂಬಿಸಿರುವ ಉದ್ದಿಮೆಗಳು ತಾತ್ಕಾಲಿಕವಾಗಿ ಬಾಗಿಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಇದನ್ನೇ ನಂಬಿಕೊಂಡು ಮೆಟ್ರೋ ನಗರಗಳಲ್ಲಿ ಬದುಕು ಕಟ್ಟಿಕೊಂಡಿರುವ ವಲಸೆ…
