ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ರೀತಿಯ ಕಮೆಂಟ್ ಹಾಕಿದ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.2026ರ ಜನವರಿ ತಿಂಗಳಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರಾನ್ ಪಠಣ) ಸ್ಪರ್ಧೆಯ ವಿಡಿಯೋ ‘ಉದಯವಾಣಿ’…
