ಮೇಡೇ..ಮೇಡೇ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ
ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…
