ಮದ್ಯ ಕುಡಿಸಿ ದರೋಡೆಗೆ ಸುಪಾರಿ: ಪೊಲೀಸ್ ತನಿಖೆಯಲ್ಲಿ ಸ್ನೇಹಿತರ ಸಂಚು ಬಯಲು
ಯುವಕನಿಗೆ ಮದ್ಯ ಕುಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್ನ ಮೂಲಕ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನ್ ಅವರ ಚಿನ್ನದ ಸರ, ಕೈಕಡಗ ಸೇರಿ ₹ 3 ಲಕ್ಷ ಮೌಲ್ಯದ ಆಭರಣ…
