ಅಹಮದಾಬಾದ್ ನಲ್ಲಿ ವಿಮಾನ ಪತನ: ಪೈಲಟ್, ಪ್ರಯಾಣಿಕರ ವಿವರ ಬಿಡುಗಡೆ ಮಾಡಿದ DGCA
ಗುರುವಾರ ಮಧ್ಯಾಹ್ನ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಬೃಹತ್ ರಕ್ಷಣಾ ಪ್ರಯತ್ನಗಳಿಗೆ ನಾಂದಿ ಹಾಡಿತು.…
