ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಿಗೆ 36 ಜನರ ಲಿಸ್ಟ್ ರೆಡಿ – ಪೊಲೀಸರಿಂದ ಕಾನೂನು ಪ್ರಕ್ರಿಯೆ ಶುರು!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದ್ದು ಹಿಂದೂ ಪರ ಸಂಘಟನೆಯ ಪ್ರಮುಖರು ಸೇರಿ 36 ಮಂದಿ ಗಡೀಪಾರಿಗೆ ಕಾನೂನು ಪ್ರಕ್ರಿಯೆ ಆರಂಭಿಸಿದೆ.ಯಾರೆಲ್ಲ ಪಟ್ಟಿಯಲ್ಲಿದ್ದಾರೆ ಇಲ್ಲಿದೆ ವಿವರ ಗಡೀಪಾರಿಗೆ ಪ್ರಸ್ತಾವನೆ ಸಲ್ಲಿಸಿದವರ…
