ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು,…
