ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತೆ ಜೊತೆ ಶಿಕ್ಷಕ ಎಸ್ಕೇಪ್ – ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ.!
ಟ್ಯೂಷನ್‌ಗೆ ಬರುತ್ತಿದ್ದ 10ನೇ ತರಗತಿಯ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ಓಡಿ ಹೋಗಿ ಮದುವೆಯಾಗಿದ್ದ ಆರೋಪಿ ಶಿಕ್ಷಕನನ್ನು ಒಂದೂವರೆ ತಿಂಗಳ ಬಳಿಕ ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕನಕಪುರದ ದೊಡ್ಡಸಾತೇನಹಳ್ಳಿಯ ಅಭಿಷೇಕ್ (25) ಎಂದು ಗುರುತಿಸಲಾಗಿದೆ. ಆರೋಪಿಗೆ ಕಳೆದ ನಾಲ್ಕು ವರ್ಷದ ಹಿಂದೆ…
