ಪುತ್ತೂರು : ನಾಯಿ ಅಡ್ಡ ಬಂದು ಆಟೋ ಪಲ್ಟಿ: ಗಂಭೀರೆ ಗಾಯಗೊಂಡ ರಿಕ್ಷಾ ಚಾಲಕ ಸೂರ್ಯ ಮೃತ್ಯು
ಪುತ್ತೂರು: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪುತ್ತೂರಿನ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸೂರ್ಯ ಎಂಬವರು ಮೃತಪಟ್ಟ ಘಟನೆ ಡಿ.22 ರಂದು ಬೆಳಗ್ಗೆ ನಡೆದಿದೆ ಬೈಪಾಸ್ ರಸ್ತೆ ತೆಂಕಿಲದಲ್ಲಿ ಚಾಲಕ ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿ…
