ಗೋಮಾಂಸ ರವಾನಿಸುತ್ತಿದ್ದ ತಂದೆ-ಮಗಳಿಗೆ ಹಲ್ಲೆ ನಡೆಸಿದ ಆರೋಪ; ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ಇಬ್ಬರು ಪೊಲೀಸ್ ವಶಕ್ಕೆ
ಗಂಜಿಮಠ: ಮಳಲಿ ನಾರ್ಲಪದವು ಎಂಬಲ್ಲಿ ತಂದೆ-ಮಗಳಿಗೆ ಹಲ್ಲೆ ನಡೆಸಿದ ಆರೋಪ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ. ಘಟನೆಯ ವಿವರ: ಮುಲ್ಲರಪಟ್ಟ ನಿವಾಸಿ ಅಬ್ದುಲ್ ಸತ್ತಾರ್ ಎಂಬವರು ಬೆಳಗ್ಗೆ ಸುಮಾರು 10 ಗಂಟೆ…
