ಭೀಕರ ಅಪಘಾತಗೊಂಡ ಬಸ್ನಲ್ಲಿದ್ದ ಪ್ರಯಾಣಿಕರ ಲಿಸ್ಟ್ ಇಲ್ಲಿದೆ ನೋಡಿ
ಚಿ ತ್ರದುರ್ಗದಲ್ಲಿ ನಡೆದ ಭೀಕರ ಬಸ್ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ‘ಸೀ ಬರ್ಡ್’ (Seabird) ಬಸ್ ನಂಬರ್ KA-01 AE-5217 ಬೆಂಕಿಗೆ ಆಹುತಿಯಾಗಿದೆ. ಡಿಸೆಂಬರ್ 24, 2025 ರಂದು ರಾತ್ರಿ ಹೊರಟಿದ್ದ ಈ ಬಸ್ನಲ್ಲಿ ಒಟ್ಟು…
