ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್ ಬಳಿ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ: 23 ಮಂದಿ ಸಜೀವ ದಹನ
ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಣಜಿಯಿಂದ 25 ಕಿ.ಮೀ. ದೂರದಲ್ಲಿರುವ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳದಲ್ಲಿ ಘಟನೆ ಸಂಭವಿಸಿದೆ. ಮೃತರಲ್ಲಿ…
