ಬೆಂಗಳೂರು: ಪಿಜಿ ಕೊಠಡಿಯಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ-ಡೆತ್ ನೋಟ್ ಪತ್ತೆ..!!
ಬೆಂಗಳೂರು :ನಗರದ ಹೆಸರುಘಟ್ಟ ರಸ್ತೆ ಸಮೀಪದ ಸೋಲದೇವನಹಳ್ಳಿ ಪ್ರದೇಶದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಹಾಸನ ಮೂಲದ ವತ್ಸಲಾ (19) ಮೃತಪಟ್ಟ ವಿದ್ಯಾರ್ಥಿನಿ ಎಂದು ಪೊಲೀಸರು ಗುರುತಿಸಿದ್ದಾರೆ. ಬಿ.ಫಾರ್ಮ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ವತ್ಸಲಾ,…
