ಬಂಟ್ವಾಳ :ಪೂರ್ವಾನುಮತಿ ಇಲ್ಲದೇ ಕರ್ಕಶ ಧ್ವನಿವರ್ಧಕ ಬಳಕೆ – ಬಂಟ್ವಾಳದಲ್ಲಿ ಪ್ರಕರಣ ದಾಖಲು
ಬಂಟ್ವಾಳ:ಪೂರ್ವಾನುಮತಿ ಪಡೆಯದೆ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ.22, 2025ರಂದು ರಾತ್ರಿ ವೇಳೆ ಬಂಟ್ವಾಳದ ಭಂಡಾರಿಬೆಟ್ಟು ಪ್ರದೇಶದಲ್ಲಿ ಮದುವೆ ಕಾರ್ಯಕ್ರಮದ ಸಂದರ್ಭ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ಡಿ.ಜೆ…
