Category: ಕ್ರೈಂ

ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ..!!

ಉಳ್ಳಾಲ: ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ನಾಯಿಯ ಭೀಕರ ದಾಳಿಗೆ ಒಳಗಾದ ಮೃತದೇಹ…

ಸುಮಾ ನಾಪತ್ತೆ

ಕೆಲಸಕ್ಕೆಂದು ನವೆಂಬರ್ 11 ರಿಂದ ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಿಗ್ಗೆ ಕರ್ತವ್ಯಕ್ಕೆ…

ಪುತ್ತೂರು :ಕಾರು – ಸ್ಕೂಟರ್ ನಡುವೆ ಸಂಭವಿಸಿದ ಅಪಘಾತ ಪ್ರಕರಣ: ಮದ್ಯಪಾನ ಮಾಡಿ ಕಾರು ಓಡಿಸಿ ಅಪಘಾತ ಮಾಡಿದ ಆರೋಪಿ ಬಂಧನ..!!

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನವೆಂಬರ್ 11 ರಂದು ಸಂಜೆ ನಡೆದಿದೆ. ಪುತ್ತೂರು ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT-2455 ಸಂಖ್ಯೆಯ…

ಉಪ್ಪಿನಂಗಡಿ:ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ-ತಲೆನೋವು ನೆಪದಲ್ಲಿ ಶಾಲೆಗೆ ಗೈರು;ಕಿರುಕುಳ ಆರೋಪ ಹಿನ್ನೆಲೆ ಅನುಮಾನ…!!

ಉಪ್ಪಿನಂಗಡಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ. ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ…

ಬಂಟ್ವಾಳ: ಯುವತಿ ನಾಪತ್ತೆ..!!

ಬಂಟ್ವಾಳ: ಅತ್ತೆ ಮನೆಯಲ್ಲಿ ವಾಸವಿದ್ದ ಮುಂಬಯಿ ಮೂಲದ ಯುವತಿ ನಾಪತ್ತೆಯಾದ ಘಟನೆ ಬೆಂಜನಪದವು, ಶಿವಾಜಿನಗರದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಮರಿಯಾ ಆಲ್ಬರ್ಟ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಮೂಲತಃ ಮುಂಬಯಿ ನಿವಾಸಿಯಾಗಿರುವ ಮರಿಯಾ ಅವರ ಕುಟುಂಬ ಪ್ರಸ್ತುತ ಕೂಡ ಮುಂಬಯಿಯಲ್ಲೇ ನೆಲೆಸಿದ್ದು, ಒಂದು…

ಬೆಳ್ತಂಗಡಿ :ಸೊಸೈಟಿಯಲ್ಲಿ ಅವ್ಯವಹಾರ; ಸಂತ್ರಸ್ತ ನಿರ್ದೇಶಕರ ಸಮಿತಿ ಆರೋಪ; ತನಿಖೆಗೆ ಒತ್ತಾಯ

ಬೆಳ್ತಂಗಡಿಯ ಶ್ರೀರಾಮ ಕ್ರೆಡಿಟ್‌ ಕೋ ಅಪರೇಟಿವ್‌ ಸೊಸೈಟಿಯಲ್ಲಿ 15 ಕೋ. ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಸೊಸೈಟಿಯ ಸಂತ್ರಸ್ತ ನಿರ್ದೇಶಕರ ಸಮಿತಿ ಆರೋಪಿಸಿದ್ದುಈ ಬಗ್ಗೆ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ…

ತಾಯಿಯ ಹತ್ಯೆಗೈದ ಪುತ್ರಿಯ ಬಂಧನ

ಮಹಿಳೆಯೊಬ್ಬರನ್ನು ಆಕೆಯ ಪುತ್ರಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕುಸುಮಾ(62) ಹತ್ಯೆಯಾದ ಮಹಿಳೆ. ಸುಧಾ(35) ಹತ್ಯೆ ಮಾಡಿದ ಆರೋಪಿ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಮೂಲತಃ ಬೇರೆ ಊರಿನಿಂದ…

ಪುತ್ತೂರು: ಪೊಳ್ಯ ತಿರುವಿನಲ್ಲಿ ಕಾರು–ಸ್ಕೂಟರ್ ಭೀಕರ ಅಪಘಾತ – ಸವಾರ ಗಂಭೀರ ಗಾಯ

ಪುತ್ತೂರು, ನ.11: ಪುತ್ತೂರಿನ ಹೊರವಲಯದ ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೊಳ್ಯ ತಿರುವಿನಲ್ಲಿ ಕ್ರೇಟಾ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಕಬಕ ಕಡೆಯಿಂದ ಪುತ್ತೂರಿನತ್ತ ಸಂಚರಿಸುತ್ತಿದ್ದ ಕ್ರೇಟಾ ಕಾರು, ಪೊಳ್ಯ ತಿರುವಿನಲ್ಲಿ…

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ.!!

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 17 ಜನ…

ಬೆಳ್ತಂಗಡಿ :ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ

ಬೆಳ್ತಂಗಡಿ, ನ.10:ದಕ್ಷಿಣ ಕನ್ನಡ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿರುವ ಘಟನೆ ಮಾಲಾಡಿ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್ ಶೆಟ್ಟಿ (53) ಅವರು ನೀಡಿದ…

Join WhatsApp Group
error: Content is protected !!