ನಕಲಿ ದಾಖಲೆ ನೀಡಿ ಆರೋಪಿ ಬಿಡುಗಡೆಗೆ ಯತ್ನ – ಉಪ್ಪಿನಂಗಡಿ ಪೊಲೀಸರಿಂದ ಆರೋಪಿಯ ಬಂಧನ..!!
ಪುತ್ತೂರು, ನ. 8: ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿ ಆರೋಪಿಯೊಬ್ಬನಿಗೆ ಜಾಮೀನು ದೊರಕುವಂತೆ ಮಾಡಿ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದ ಜಮೀನಿನ ಆರ್‌ಟಿಸಿಯನ್ನು ತನ್ನದೇ ಜಮೀನಿನ ದಾಖಲೆ ಎಂದು…
