ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ: ಪೊಲೀಸರಿಂದ ಆರೋಪಿಯ ಮನೆ ಮುಟ್ಟುಗೋಲು!
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 72/2025 ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರು ಅಕ್ರಮ ಗೋಹತ್ಯೆ ನಡೆಸಲು ಉದ್ದೇಶಿಸಿದ್ದ ಎರಡು ಸ್ಥಳಗಳನ್ನು ಜಪ್ತಿ ಮಾಡಿದ್ದಾರೆ. ಈ ಪ್ರಕರಣವನ್ನು ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ…
