ಕಾರ್ಕಳ :ಲವ್ ವಿಚಾರದಲ್ಲಿ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದ ಶಿಫನಾಝ್ ಳನ್ನು ಹತ್ಯೆಗೈದ ತಾಯಿ-ಪ್ರೀತಿಯ ವಿಚಾರವಾಗಿ ತಾಯಿ-ಮಗಳ ಜಗಳ, ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಬಹಿರಂಗ
ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ತಾಯಿ ಕೊಲೆ ಮಾಡಿದ್ದಾರೆ ಎನ್ನಲಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಮಗಳನ್ನು ಕಾನಂಗಿಯ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17)…
