Category: ಕ್ರೈಂ

ಬೆಂಗಳೂರಿನ ಕ್ರಿಕೆಟ್‌ ಕೋಚ್‌ ನಗ್ನಕಥೆ, ಮ್ಯಾಥ್ಯೂ ಮೊಬೈಲ್‌ನಲ್ಲಿದೆ 2500 ವಿಡಿಯೋ!

ಮನೆಯ ಕೆಲಸದಾಕೆಯನ್ನೂ ಬಿಡದೆ ಅತ್ಯಾಚಾರಗೈದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೊಬೈಲ್‌ನಲ್ಲಿ 2 ಸಾವಿರಕ್ಕೂ ಅಧಿಕ ಸೆಕ್ಸ್ ವಿಡಿಯೋಗಳು ಪತ್ತೆಯಾಗಿದ್ದು ರಾಷ್ಟ್ರಮಟ್ಟದಲ್ಲು ಸುದ್ದಿಯಾಗಿತ್ತು. ತಾನು ನಡೆಸಿದ್ದ ಲೈಂಗಿಕ ಸಂಪರ್ಕದ ವಿಡಿಯೋ ಇರಿಸಿಕೊಂಡು ಸಂತ್ರಸ್ಥೆಯರನ್ನು ಬ್ಲಾಕ್‌ಮೇಲ್‌ ಮಾಡಿ ಅವರೊಂದಿಗೆ ಮತ್ತೆ…

ಶಿಕ್ಷಣಾಧಿಕಾರಿಗೆ ಬೆಲ್ಟ್ ನಿಂದ ಹೊಡೆದ ಶಾಲಾ ಮುಖ್ಯ ಶಿಕ್ಷಕ

ಸೀತಾಪುರ, ಸೆಪ್ಟೆಂಬರ್ 24: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಾಗೆಯೇ ಅವರನ್ನು…

ಸಂಪ್ಯದಲ್ಲಿ ಕಾರು ಡಿಕ್ಕಿ – ಪಾದಚಾರಿ ಗಂಭೀರ ಗಾಯ

ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಬ್ರೇಝಾ ಕಾರು ಪಾದಚಾರಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅಬ್ದುಲ್ ರಹಿಮಾನ್ (ಪುತ್ತುಚ್ಚ ಸಂಪ್ಯ) ಅವರನ್ನು ಮೊದಲು ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ…

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್..!

ವಿಟ್ಲ: ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಿಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 22, 2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇದ್ದ ಪಿರ್ಯಾದಿದಾರರ…

ಕೇರಳ : ಹೆಂಡತಿಯನ್ನು ಕೊಂದು ಫೇಸ್ ಬುಕ್ ಲೈವ್ ನಲ್ಲಿ ಕಾರಣ ಹೇಳಿದ ಪತಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕೊಂದು ಬಳಿಕ ಆರೋಪಿ ಗಂಡ ಫೇಸ್‌ಬುಕ್ ಲೈವ್‌ನಲ್ಲಿ ಕೊಲೆಗೆ ಕಾರಣ ತಿಳಿಸಿದ ಘಟನೆ ಕೇರಳದ ಪುನಲೂರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಡಿಎಂಕೆ ಮಹಿಳಾ ಘಟಕದ ಕೊಲ್ಲಂ ಜಿಲ್ಲಾ ಕಾರ್ಯದರ್ಶಿ, ಕೊಲ್ಲಂನ ವಳಕ್ಕೋಡುವಿನ ಪ್ಲಾಚೇರಿಯ ಕೂತನಾಡಿ ನಿವಾಸಿ…

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು..!!

ಬೆಳ್ತಂಗಡಿ: ವಿವಿಧ ಗಂಭೀರ ಪ್ರಕರಣಗಳಲ್ಲಿ ನಿತ್ಯ ತೊಡಗಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಡಿಎಸ್ಪಿ ಬಂಟ್ವಾಳ ರವರು ಗಡಿಪಾರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಪುತ್ತೂರು ಸಹಾಯಕ ಆಯುಕ್ತರು(ಎಸಿ) ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 1992ರಿಂದ 2025ರವರೆಗೆ ಒಟ್ಟು…

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಅಫ್ಗಾನ್‌ನಿಂದ ಭಾರತಕ್ಕೆ ಬಂದ ಬಾಲಕ!

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು…

ಬಂಟ್ವಾಳ: 50 ಸಾವಿರ ಕಳ್ಳತನ ಪ್ರಕರಣ – ಕೇರಳ ಮೂಲದ ವ್ಯಕ್ತಿ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ. ಕೇಸ್ ವಿವರ: ಕುಂದಾಪುರ ತಾಲ್ಲೂಕಿನ ರಂಗನಾಥ ಬೆಳ್ಳಾಲ ಎಂಬಾತ, ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ, ಅವರ ಜೇಬಿನಿಂದ ₹50,000 (ಪ್ರತಿ ₹25,000ರ…

ಮುಂಬೈನಿಂದ ಮಾದಕ ವಸ್ತು ತರಿಸಿ ಮಂಗಳೂರಿನಲ್ಲಿ ಮಾರಾಟ: 6 ಮಂದಿ ಪೆಡ್ಲರ್‌ಗಳ ಬಂಧನ

ಮಂಗಳೂರು: ನಗರದ ಸಿಸಿಬಿ ಘಟಕದ ಪೊಲೀಸರು ಎರಡು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿ, ರೂ. 24.20 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್ 21ರಂದು ಬೆಳಿಗ್ಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿ ನಡೆಸಿದ ದಾಳಿಯಲ್ಲಿ, ಸ್ಕೂಟರ್‌ನಲ್ಲಿ…

ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ಶೇಕ್ ಅಬ್ದುಲ್ಲಾ ಆತ್ಮಹತ್ಯೆ..!!

ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ದುರ್ದೈವಿ ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ (38). ಆತ್ಮಹತ್ಯೆಗೆ ಮೊದಲು ಅಬ್ದುಲ್ಲಾ ಮಾಡಿದ ವಿಡಿಯೋದಲ್ಲಿ…

Join WhatsApp Group
error: Content is protected !!