ಪುತ್ತೂರು :ಫೇಸ್‌ಬುಕ್‌ನಲ್ಲಿ ನಿಂದನಾತ್ಮಕ ವಿಡಿಯೋ ಪ್ರಸಾರ – ಪ್ರಕರಣ ದಾಖಲು..!!
ಪುತ್ತೂರು: ಪುತ್ತೂರು ಕಸಬಾ ಗ್ರಾಮದ ನಿವಾಸಿ ಶಿವಕುಮಾರ್ ಪಿ.ಬಿ (54) ರವರ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 15, 2025 ರಂದು ಬೆಳಿಗ್ಗೆ ಶಿವಕುಮಾರ್ ಅವರು ತಮ್ಮ ಮೊಬೈಲ್ ಮೂಲಕ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ, ಆರೋಪಿ…
