ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ
ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಮೇಘಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನೂರಾರು ವಾಹನಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಜತೆಗೆ, ಅಪಾರ ಪ್ರಮಾಣದ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು…
