Category: ಕ್ರೈಂ

ಕಾರ್ಕಳ: ಮಹಿಳೆಯ ಗೆಳೆತನದ ವಿಚಾರಕ್ಕೆ ಕೊಲೆ – ಆರೋಪಿ ಬೆಳ್ತಂಗಡಿ ಮೂಲದ ಪರೀಕ್ಷಿತ್ ಬಂಧನ

ಕಾರ್ಕಳ, ಆ.26 :ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಸುಕಿನ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ…

ಸುಳ್ಯ: 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಬಾವಿಗೆ ಹಾರಿ ಆತ್ಮಹತ್ಯೆ..!!

ಸುಳ್ಯ ತಾಲೂಕು ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿ ಇಂದು ದುರ್ಘಟನೆ ಸಂಭವಿಸಿದೆ. ಮನೆ ಸಮೀಪದ ಸಾರ್ವಜನಿಕ ಬಾವಿಗೆ ಹಾರಿ ಕೌಶಿಕ್ ಕುಮಾರ್ (10ನೇ ತರಗತಿ ವಿದ್ಯಾರ್ಥಿ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೈಚಾರ್ ಮುಳುಗು ತಜ್ಞರಾದ ಅಬ್ಬಾಸ್ ಶಾಂತಿನಗರ,…

ಖೋಟಾ ನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಅರೆಸ್ಟ್..!!

ಉಪ್ಪಿನಂಗಡಿ : ಹಲವು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಆಗಸ್ಟ್ 25ರಂದು ಉಪ್ಪಿನಂಗಡಿ ಬಳಿಯ ವಲಾಲು…

ಕಾರ್ಕಳ | ಮಂಗಳೂರು ಮೂಲದ ವ್ಯಕ್ತಿಯ ಬರ್ಬರ ಕೊಲೆ..!!

ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಟ್ ವೊಂದರಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿಯಲ್ಲಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ಕುಂಟಲ್ಪಾಡಿ ಕೋಳಿ ಫಾರಂ ಹತ್ತಿರದ…

ಧರ್ಮಸ್ಥಳ ಪ್ರಕರಣ:ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ. ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ…

ಬೆಳ್ತಂಗಡಿ: ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ-

ಮಹೇಶ್ ಶೆಟ್ಟಿ ತಿಮರೋಡಿ,ಮೋಹನ್ ಶೆಟ್ಟಿ ನಿವಾಸದ ಮೇಲೂ ಎಸ್.ಐ.ಟಿ ದಾಳಿ..!!

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ರ ಸುಮಾರಿಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ…

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ…

ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಕೊ*ಲೆ

ಚಿತ್ರದುರ್ಗ ಮೂಲದ ಡ್ಯಾನ್ಸ್ ಮಾಸ್ಟರ್ ಒಬ್ಬರ ಕತ್ತು ಸೀಳಿ ಕೊ*ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಮೊಟೆಬೆನ್ನೂರು ಎಂಬಲ್ಲಿ ನಡೆದಿದೆ. ಲಿಂಗೇಶ್ ಕೊ*ಲೆಯಾದ ಡ್ಯಾನ್ಸ್ ಮಾಸ್ಟರ್. ಲಿಂಗೇಶ್ ಮೃತದೇಹ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಫ್ಲೈಓವರ್ ಮೇಲೆ ಪತ್ತೆಯಾಗಿದೆ. ಮೃತ…

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ಮಂಗಳೂರು: ಧರ್ಮಸ್ಥಳ ಬೆಳವಣಿಗೆ ಕುರಿತು ಕೃತಕ ಬುದ್ಧಿಮತ್ತೆ ನೆರವಿನಿಂದ ತಯಾರಿಸಿದ ವಿಡಿಯೊವನ್ನು ಪ್ರಸಾರ ಮಾಡಿದ್ದಕ್ಕಾಗಿ ದಾಖಲಾಗಿದ್ದ ಪ್ರಕರಣ ಸಂಬಂಧ ಯೂಟ್ಯೂಬರ್ ಸಮೀರ್‌ ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ…

ಸುಳ್ಯದಲ್ಲಿ ಅಕ್ರಮ ಕೆಂಪುಕಲ್ಲು ಸಾಗಾಟ – 4 ಲಾರಿ ವಶ

ಸುಳ್ಯ: ಮಡಿಕೇರಿ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೆಂಪುಕಲ್ಲುಗಳ ಅಟ್ಟಹಾಸವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಆಗಸ್ಟ್‌ 24ರಂದು ಬೆಳಿಗ್ಗೆ, ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಸಾಗಿಸುತ್ತಿದ್ದ 4 ಲಾರಿಗಳನ್ನು ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ತಡೆದು ಪರಿಶೀಲಿಸಿದಾಗ, ಯಾವುದೇ ಅನುಮತಿಯಿಲ್ಲದೆ…

Join WhatsApp Group
error: Content is protected !!