ಸುಳ್ಯದಲ್ಲಿ ಅಕ್ರಮ ಕೆಂಪುಕಲ್ಲು ಸಾಗಾಟ – 4 ಲಾರಿ ವಶ
ಸುಳ್ಯ: ಮಡಿಕೇರಿ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೆಂಪುಕಲ್ಲುಗಳ ಅಟ್ಟಹಾಸವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಆಗಸ್ಟ್ 24ರಂದು ಬೆಳಿಗ್ಗೆ, ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಸಾಗಿಸುತ್ತಿದ್ದ 4 ಲಾರಿಗಳನ್ನು ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ತಡೆದು ಪರಿಶೀಲಿಸಿದಾಗ, ಯಾವುದೇ ಅನುಮತಿಯಿಲ್ಲದೆ…
