Category: ಕ್ರೈಂ

ಗಂಡ ಮಕ್ಕಳನ್ನ ಧ್ವಜಾರೋಹಣಕ್ಕೆ ಕಳುಹಿಸಿ ನೇ*ಣಿಗೆ ಕೊರಳೊಡ್ಡಿದ ಪಿಎಸ್‌ಐ ಪತ್ನಿ!

ಗಂಡ ಹಾಗೂ ಮಕ್ಕಳನ್ನ ರೆಡಿ ಮಾಡಿ, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಮೋಕಾದಲ್ಲಿ (Moka) ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಮೋಕಾ ಪೊಲೀಸ್ ಠಾಣೆಯಲ್ಲಿ…

ಅನೈತಿಕ ಸಂಬಂಧ: ಹಳ್ಳಿ ಮೇಷ್ಟ್ರು ಅರೆಸ್ಟ್

ವಿದ್ಯಾರ್ಥಿನಿಯನ್ನು (Student) ಓಡಿಸಿಕೊಂಡು ಹೋಗಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ (45) ವಿದ್ಯಾರ್ಥಿನಿಯನ್ನು ಓಡಿಸಿಕೊಂಡು ಹೋಗಿದ್ದ ಶಿಕ್ಷಕ. ಪ್ರವೀಣ್ ಕಳೆದ 15 ವರ್ಷಗಳಿಂದ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ( Doddaballapur ) ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಕನ್ನಡ…

ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ : ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು.!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ ಎದುರಾಗಿದೆ. ಕೊಲೆ ಆರೋಪಿ ನಟ ದರ್ಶನ್ ಮತ್ತು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ…

ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ – ಉಪ ತಹಶೀಲ್ದಾರ್ ರಾಜೇಶ್ ನಾಯ್ಕ ಸೇರಿ ಮೂವರ ಬಂಧನ..!!

ಬಂಟ್ವಾಳ: ಜಮೀನಿನ ಪೌತಿ ಖಾತೆ ಮಾಡಿಕೊಡುವ ಕಾರ್ಯಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ ಪ್ರಕರಣದಲ್ಲಿ ಬುಧವಾರ ಅಪರಾಹ್ನ ಲೋಕಾಯುಕ್ತ ಅಧಿಕಾರಿಗಳು ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಾಗಿ ಬಂಟ್ವಾಳ ತಾಲೂಕು ಕಂದಾಯ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ,…

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಸಂದೇಶಗಳ ಪ್ರಕರಣಗಳು: 6 ಪ್ರತ್ಯೇಕ FIR ದಾಖಲು..!!!

ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ಪೊಲೀಸ್ ಠಾಣೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ, ಅಶ್ಲೀಲ ಹಾಗೂ ದುಷ್ಪ್ರೇರಣೆಯ ಸಂದೇಶಗಳನ್ನು ಹಂಚಿದ ಹಿನ್ನೆಲೆಯಲ್ಲಿ ಒಟ್ಟು ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 1. ಜೈನ ಧರ್ಮ ಅವಮಾನ ಪ್ರಕರಣ…

ಬೆಳ್ತಂಗಡಿ; ಅಕ್ರಮವಾಗಿ ಗೋ ಸಾಗಾಟ-ಮೂಡಬಿದ್ರೆ ಮೂಲದ ಆರಿಫ್ ಅರೆಸ್ಟ್ -ಇಬ್ಬರು ಪರಾರಿ..!!

ಬೆಳ್ತಂಗಡಿ:ಆ.13 ರಂದು ಬೆಳಿಗ್ಗೆ, ನಕಲಿ ನಂಬರ್‌ ಪ್ಲೇಟ್ (KA 19 MP 2084) ಅಳವಡಿಸಿಕೊಂಡಿದ್ದ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು, ಚಿಕ್ಕಮಗಳೂರಿನ ಮುಡಗೇರಿ ಪ್ರದೇಶದಿಂದ ಮಂಗಳೂರು ಕಡೆಗೆ ಚಾರ್ಮಾಡಿ ಮಾರ್ಗವಾಗಿ ಅತೀವೇಗ ಹಾಗೂ ದುಡುಕುತನದಲ್ಲಿ ಚಲಾಯಿಸಿದ ಘಟನೆ ನಡೆದಿದೆ.…

ಸುಳ್ಯ: ಹಾವು ಕಚ್ಚಿ ಮಹಿಳೆ ಮೃತ್ಯು..!!

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಹಾವು ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರು ಕುಡೆಂಬಿ ಕುತ್ತಿಮುಂಡ ಶಾಂತಪ್ಪ ಅವರ ಪತ್ನಿ ರಾಧಮ್ಮ ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, ರಾಧಮ್ಮ ಅವರು ಸ್ನಾನಕ್ಕೆ ನೀರು ಕಾಯಿಸಲು ತೆಂಗಿನ ಕಾಯಿ…

ಬಳ್ಳಾರಿ: ಎಟಿಎಂ ದೋಚಲು ಯತ್ನಿಸುತ್ತಿರುವಾಗಲೇ ಕಳ್ಳನನ್ನು ಸೆರೆ ಹಿಡಿದ ಪೊಲೀಸರು

ಬಳ್ಳಾರಿ: ಕಳ್ಳನೋರ್ವ ಎಟಿಎಂಗೆ ನುಗ್ಗಿ ಹಣ ದೋಚಲು ಪ್ರಯತ್ನಿಸುತ್ತಿರುವಾಗಲೇ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಇಲ್ಲಿನ ಬ್ರೂಸ್‌ಪೇಟೆ ಠಾಣೆ ಪೊಲೀಸರು ಆಂಧ್ರಪ್ರದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ. ಅನಂತಪುರದ ಸಾಯಿನಗರ ನಿವಾಸಿ ಆರ್. ವೆಂಕಟೇಶ್ ಕೋಡಿಗುಡ್ಡು (22) ಬಂಧಿತ ಆರೋಪಿಯಾಗಿದ್ದಾನೆ. ಈತ…

ವಿಟ್ಲ: ಪ್ರಸಿದ್ಧ ಹಾಸ್ಯ ಕಲಾವಿದ ಗೋಪಾಲಕೃಷ್ಣ ಜೋಶಿಯವರ ಪುತ್ರ ರವಿ ಜೋಶಿ ಬಾವಿಗೆ ಹಾರಿ ಆತ್ಮಹತ್ಯೆ..!!!

ವಿಟ್ಲ: ಯಕ್ಷಗಾನ ಲೋಕದಲ್ಲಿ “ರಸಿಕ ರತ್ನ” ಬಿರುದನ್ನು ಪಡೆದ ಪ್ರಸಿದ್ಧ ಹಾಸ್ಯ ಕಲಾವಿದ ದಿ. ಗೋಪಾಲಕೃಷ್ಣ ಜೋಶಿಯವರ ಹಿರಿಯ ಪುತ್ರ, ಕರ್ನಾಟಕ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ರವಿ ಜೋಶಿ (68) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ವಿಟ್ಲದ…

ಉಡುಪಿ: ಮನೆಗೆ ನುಗ್ಗಿ ಸ್ನೇಹಿತನ ಹತ್ಯೆ – ಮೂವರು ಆರೋಪಿಗಳು ಬಂಧನ

ಉಡುಪಿ, ಸುಬ್ರಮಣ್ಯನಗರದಲ್ಲಿ ಆ.12ರ ರಾತ್ರಿ ನಡೆದ ಭೀಕರ ಘಟನೆಯಲ್ಲಿ 40 ವರ್ಷದ ವಿನಯ್ ದೇವಾಡಿಗ ಎಂಬಾತನನ್ನು ಅವನೇ ಸ್ನೇಹಿತರು ಹತ್ಯೆಗೈದಿದ್ದಾರೆ. ಮೃತ ವಿನಯ್ ದೇವಾಡಿಗ ಸುಬ್ರಮಣ್ಯನಗರದ ನಿವಾಸಿ. ಈ ಕೊಲೆಯಲ್ಲಿ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರದ ಅಜಿತ್ (28), ಅಕ್ಷೇಂದ್ರ (34) ಹಾಗೂ…

Join WhatsApp Group
error: Content is protected !!