Category: ಕ್ರೈಂ

ಕಡಬ: ಏರು ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ಜೀಪು – ಮಗನ ವಾಹನದಡಿಗೆ ಬಿದ್ದು ತಂದೆ ದುರ್ಮರಣ..!!!

ಕಡಬ, ಆ.7 – ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ಸಂಭವಿಸಿದ ದುರಂತದಲ್ಲಿ ಧರ್ಮಪಾಲ (68) ಎಂಬ ಹಿರಿಯ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮೃತರ ಮಗ ಏರು ರಸ್ತೆಯಲ್ಲಿ ಜೀಪು ಚಲಾಯಿಸುತ್ತಿದ್ದ ವೇಳೆ, ವಾಹನ ಮೇಲಕ್ಕೆ…

ಧರ್ಮಸ್ಥಳ: ಯೂಟ್ಯೂಬರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ

ಬೆಳ್ತಂಗಡಿ, ಆ.7: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿ, ಅವರ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ…

ಧರ್ಮಸ್ಥಳ :ಪಾಂಗಲ ಕ್ರಾಸ್ ಅಹಿತಕರ ಘಟನೆ: ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣ ದಾಖಲು

ಧರ್ಮಸ್ಥಳ, ಆ.7:ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಲ ಕ್ರಾಸ್ ಎಂಬಲ್ಲಿ ಆಗಸ್ಟ್ 6ರಂದು ಸಂಜೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. इनमें ನಾಲ್ಕು ಪ್ರಕರಣಗಳು ಧರ್ಮಸ್ಥಳ ಠಾಣೆಯಲ್ಲಿ ಹಾಗೂ…

ಧರ್ಮಸ್ಥಳ: ಮುಳಿಕ್ಕಾರು ನಿವಾಸಿ ವಿನುತ ಆತ್ಮಹತ್ಯೆ..!!

ಧರ್ಮಸ್ಥಳ: ಗ್ರಾಮದ ಮುಳಿಕ್ಕಾರು ನಿವಾಸಿ ವಿನುತ ಅವರು ಆಗಸ್ಟ್ 6 ರಂದು ರಾತ್ರಿ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನುತ ಅವರು ಧರ್ಮಸ್ಥಳದ ಅಂಗಡಿೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೆ ಪತ್ತೆಯಾಗಬೇಕಾಗಿದೆ. ಮೃತರು ಪತಿ…

ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ: ತಿಮರೋಡಿ,ಮಟ್ಟಣ್ಣನವ‌ರ್, ಸಮೀರ್ ಎಂಡಿ ವಿರುದ್ಧ  FIR..!!!

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ ತಂಡದ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆಹಲ್ಲೆಗೊಳಗಾದವರು ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್…

ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ

ಸ್ನೇಹಿತನ (Friend) ಹೆಂಡತಿಯನ್ನು ಹತ್ಯೆಗೈದು ಬಳಿಕ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಬಳಿಯ ತಿರುಪಾಳ್ಯದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಮಂದಿರಾ ಮಂಡಲ್ (27) ಎಂದು ಗುರುತಿಸಲಾಗಿದೆ. ತಿರುಪಾಳ್ಯದ ಬಾಡಿಗೆ ಮನೆಯಲ್ಲಿ…

ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ – ಗಂಡನ ಅಣ್ಣ ನಾಪತ್ತೆ..!!

ಪುತ್ತೂರು, ಆ.6: ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕಾಂತಕೋಡಿ ಎಂಬಲ್ಲಿ ಮಮತಾ (35) ಎಂಬ ಮಹಿಳೆಯ ಶವ ತೋಡಿನಲ್ಲಿ ಪತ್ತೆಯಾಗಿರುವ ಘಟನೆ ಕುರಿತಂತೆ ಇದೀಗ ಹೊಸ ತಿರುವು ಪಡೆಯುತ್ತಿದೆ ಮೃತ ಮಮತಾ ಅವರು ಮದ್ಯಾಹ್ನದ ವೇಳೆ ತೋಡಿಗೆ ಬಟ್ಟೆ ತೊಳಿಯಲು ಹೋಗಿದ್ದಾಗಿ…

ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಲಘು ಲಾಠಿ ಪ್ರಹಾರ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ. ಮೂವರು ಯೂಟ್ಯೂಬರ್…

ಬೆಳ್ತಂಗಡಿ: ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ  ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಗಳೂರುದಲ್ಲಿ ನಡೆದ ‘ಆಟಿದ ಕೂಟ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ವೇಷಧಾರಿಯಲ್ಲಿ ಅಪಹಾಸ್ಯ ಅಭಿನಯ ಮಾಡಲಾಗಿದೆ ಎಂಬ ಆರೋಪದ ಮೇಲೆ ಕಲಾವಿದ ರವಿ ರಾಮಕುಂಜ ಹಾಗೂ ನಿರ್ದೇಶಕ ಪುಷ್ಪರಾಜ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನಲ್ಲಿ, ಶ್ರೀ ಕೃಷ್ಣನ…

ಚಿಕಿತ್ಸೆಗೆ ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ವಿವಾಹವಾದ ಮನೋವೈದ್ಯೆ: ಪತಿ ಹಾಗೂ ಕುಟುಂಬದವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

ಇದೆಂತಹ ಹುಚ್ಚು ಪ್ರೀತಿ. ರೋಗಿಯ ಕಾಯಿಲೆ ವಾಸಿ ಮೇಡಬೇಕಾದ ವೈದ್ಯಯೇ ರೋಗಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ತನ್ನ ಬದುಕನ್ನೇ ಅಂತ್ಯಗೊಳಿಸಿಕೊಂಡಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನು ಪ್ರೀತಿಸಿ ವಿವಾಹವಾಗಿದ್ದ ಮನೋವೈದ್ಯೆ ಪತಿ ಹಾಗೂ ಅತ್ತೆ-ಮಾವನ…

Join WhatsApp Group
error: Content is protected !!