ಪ್ರೇಮ ಸಂಬಂಧಿತ ವಿಚಾರಕ್ಕೆ ಯುವಕನ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ..!!
ಕೊಪ್ಪಳ:ಪ್ರೇಮ ಸಂಬಂಧಿತ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಮೃತನನ್ನು ಕೊಪ್ಪಳ ನಗರದ ನಿವಾಸಿ ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ. ಈತನನ್ನು ಮೂವರು ಯುವಕರು ನಗರದಲ್ಲಿ ನಿರ್ಮಿತಿ ಕೇಂದ್ರದ ಹತ್ತಿರ, ಬಹದ್ದೂರ್ ಬಂಡಿ…
