06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಮತ್ತೊಂದು ಪ್ರಕರಣ
ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪ.ಕ್ರ. 35/2001 ಕಲಂ 379, 34 ಭಾ.ದಂ.ಸಂ ಅಡಿಯಲ್ಲಿ ಆರೋಪಿತನಾಗಿ 2018 ರಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55) ಎಂಬಾತನನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದುಕೊಂಡಿದ್ದಾರೆ.…
