ಬೆಳ್ತಂಗಡಿ : ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜುಲೈ 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು…
