Category: ಕ್ರೈಂ

ಲವ್ ಸೆಕ್ಸ್ ದೋಖಾ – ಮನನೊಂದು ವಿವಾಹಿತೆ ಆತ್ಮಹತ್ಯೆ

ಇನ್ಸ್ಟಾಗ್ರಾಂ ನಲ್ಲಿ (Instagram Love) ಪರಿಚಯವಾದ ಯುವಕನೋರ್ವ ವಿವಾಹಿತೆ ಮಹಿಳೆಯೊಂದಿಗೆ ಲವ್ ಹೆಸರಿನಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಮೋಸ ಮಾಡಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ…

ಮಂಗಳೂರು:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಖ್ಯಾತ ಯೂಟ್ಯೂಬರ್ ಮುಹಮ್ಮದ್ ಸಾಲಿ ಬಂಧನ!

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಎಂಬ ಯೂಟ್ಯೂಬ್ ಚಾನೆಲ್‌ಗಳನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಮುಹಮ್ಮದ್ ಸಾಲಿ (35) ಎಂಬಾತನನ್ನು ಬಂಧಿಸಲಾಗಿದೆ.…

ಬೆಳ್ತಂಗಡಿ :ಮೃತದೇಹ ಹೂತು ಹಾಕಿದ ಪ್ರಕರಣ: ಎಸ್‌.ಐ.ಟಿ ಮುಂದೆ ದೂರುದಾರ ಹಾಜರು

ಬೆಳ್ತಂಗಡಿ, ಜು.26:ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ತನಿಖೆ ಮುಂದುವರಿದಿದ್ದು, ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣದ ದೂರುದಾರ ವ್ಯಕ್ತಿ, ಎರಡು ಮಂದಿ ವಕೀಲರೊಂದಿಗೆ ಜುಲೈ 26 ರಂದು ಮಂಗಳೂರು ಐಬಿಗೆ ಬಂದು ಎಸ್‌.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ವಿಶೇಷತೆಯೆಂದರೆ,…

SHOCKING : ಶಾಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿನಿ ಆತ್ಮಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO

ಶಾ ಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲಾ ಕಟ್ಟಡದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಿಡಿಯೋ ಆನ್ ಲೈನ್ ವೈರಲ್ ಆಗುತ್ತಿದೆ. ಅಹಮದಾಬಾದ್ನ ಪ್ರಸಿದ್ಧ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿದ…

ಗನ್ ಹಿಡಿದು ಚಿನ್ನದಂಗಡಿ ರಾಬರಿ: ಮುಸುಕುಧಾರಿಗಳ Exclusive ದೃಶ್ಯ ಇಲ್ಲಿದೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕಳ್ಳತನ, ರಾಬರಿ, ದರೋಡೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಖದೀಮರಿಗೆ ಪೊಲೀಸರ ಬಗ್ಗೆ ಕಿಂಚಿತ್ತೂ ಭಯ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇದೀಗ ಅಂಥದ್ದೇ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತಹ ರಾಬರಿ ನಡೆದಿದೆ. ಎಸ್, ಇದು ಬೆಂಗಳೂರಿಗರು…

ಟೈಟಾಗಿ ಶಾಲೆ ಬಾಗಿಲ ಬಳಿಯೇ ಮುಖ್ಯ ಶಿಕ್ಷಕ ಸ್ಲೀಪಿಂಗ್!

ಸರ್ಕಾರಿ ಶಾಲೆಯ (Government School) ಮುಖ್ಯ ಶಿಕ್ಷಕರೇ (Head Master) ಮದ್ಯಪಾನ ಮಾಡಿ, ಶಾಲೆಯ ಬಾಗಿಲ ಮುಂದೆಯೇ ಮಲಗಿದ ಘಟನೆ ರಾಯಚೂರಿನ (Raichur) ಮಸ್ಕಿ ತಾಲ್ಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ ಇನ್ನು ಸರ್ಕಾರಿ ಹಿರಿಯ…

ವಾರಂಟ್ ಆರೋಪಿ 5 ವರ್ಷಗಳ ಬಳಿಕ ಬಂಧನ – ಉಪ್ಪಿನಂಗಡಿ ಪೊಲೀಸರ ಚುರುಕು ಕಾರ್ಯಾಚರಣೆ.!!

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರಮ ಸಂಖ್ಯೆ 135/2017ರಡಿಯಲ್ಲಿ ಐಪಿಸಿ ಕಲಂ 379 (ಚೌರಿ) ಮತ್ತು 420 (ವಂಚನೆ) ಸಂಬಂಧಿತ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ…

ಬಂಟ್ವಾಳ: ರಹಿಮಾನ್ ಹ*ತ್ಯೆ ಪ್ರಕರಣ; 12ನೇ ಆರೋಪಿ ಬಂಧನ..!!

ಮಂಗಳೂರು, ಜು.25: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ…

ಪುತ್ತೂರು: ಹಣಕಾಸಿನ ವಿಚಾರಕ್ಕೆ ವಾಗ್ವಾದ: ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ..!!!

ಪುತ್ತೂರು, ಜು. 25: ನಗರ ಮೀನು ಮಾರುಕಟ್ಟೆ ಬಳಿ ಶುಕ್ರವಾರ ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಡಬದಲ್ಲಿ ಹಿಂದೆ ಸರಕಾರಿ ಉದ್ಯೋಗಿಯಾಗಿದ್ದ ಹರೀಶ್ ಎಂಬವರು ಹಲ್ಲೆಗೊಳಗಾದವರು. ಸ್ಥಳೀಯ ಹಣಕಾಸು ಸಂಸ್ಥೆ ನಡೆಸುತ್ತಿರುವ ಪ್ರಸಾದ್ ಎಂಬಾತ ಹಣಕಾಸು…

ಮಂಗಳೂರು:ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು, ಜುಲೈ 25: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಮಾಡಿದೆ.…

Join WhatsApp Group
error: Content is protected !!