ಜು 20:ಪ್ರಕರಣವೊಂದರದಲ್ಲಿ ಸ್ವಾಧೀನದಲ್ಲಿದ್ದ ಓಮ್ಮಿ – ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ ಮಹಜರು ಸಮಯ ಸ್ವಾಧೀನಕ್ಕೆ ಪಡೆದುಕೊಂಡ ಮಾರುತಿ ಓಮ್ಮಿ ಕಾರೊಂದನ್ನು ನ್ಯಾಯಾಲಯದ ಆದೇಶದಂತೆ ಜು.20ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು ಮಾಡಲಾಗುವುದು. ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್…
