ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪ್ರಕರಣ ಮೂವರು ಆರೋಪಿಗಳ ಬಂಧನ..!!!
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿ ಘಟನೆ ಜು 7 ರಂದು ನಡೆದಿದೆ . ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.ಪಿಎಸ್ಐ ಗುರುನಾಥ ಬಿ. ಹಾದಿಮನಿ ನೇತೃತ್ವದ ತಂಡವು ಗಸ್ತಿನಲ್ಲಿದ್ದಾಗ,…
