ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಆವಾಜ್ ಹಾಕಿದ ಜೆಡಿಎಸ್ ಮುಖಂಡ ಅರೆಸ್ಟ್
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜೆಡಿಎಸ್ ಮುಖಂಡನನ್ನು ಬಂಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಬೈಕ್ ಸವಾರ ನವೀನ್ ಗೌಡನನ್ನು ಜ್ಞಾನಭಾರತಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಜೂನ್ 21ರಂದು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಗಳಾದ…
