BIG NEWS: ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಕೇಸ್: ಅನುರಾಧ ರೈಗೆ ರಿಲೀಫ್ ನೀಡಿದ ಹೈಕೋರ್ಟ್
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪ್ರಕರಣ ಸಂಬಂಧ ಅನುರಾಧಾ ರೈ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ರದ್ದು…
