Category: ಕ್ರೈಂ

ರಸ್ತೆ ಬದಿಯ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಮೂವರು ಮೃತ್ಯು

ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ಗೆ ನುಗ್ಗಿ ಉರುಳಿಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ, ಗುಳಗಳಲೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು, ಗಾರೆ…

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!-ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!

ಬೆ ಳಗಾವಿಯಲ್ಲಿ (Belagavi) ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ (Lakshmi Hebbalkar) ಪ್ರಯಾಣಿಸುತ್ತಿದ್ದ ಕಾರು (Car) ಅಪಘಾತಕ್ಕೀಡಾಗಿದೆ (Accident). ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ…

ಸುಳ್ಯ :ನಾಪತ್ತೆ

ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ…

SHOCKING : ಜಲಾಶಯದ ಬಳಿ ‘ರೀಲ್ಸ್’ ಮಾಡಲು ಹೋಗಿ ಐವರು ಯುವಕರು ಸಾವು : ಕೊನೆ ಕ್ಷಣದ ವಿಡಿಯೋ ವೈರಲ್ |WATCH VIDEO

ತೆ ಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಹೈದರಾಬಾದ್ ಮೂಲದ ಐವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್ನಿಂದ 40 ಕಿ.ಮೀ ದೂರದಲ್ಲಿರುವ ಕಾಲೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾಗಿರುವ ಮರ್ಕುಕ್ ಬ್ಲಾಕ್ನ ಕೊಂಡಪೋಚಮ್ಮ ಸಾಗರ್…

ಕಡಬ: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು

ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ‌ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ರವಿವಾರ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ‌ ನಡೆದ ಕಾರ್ಯಕ್ರಮಕ್ಕೆಂದು ಬೀಗ…

BREAKING : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ : ಕಾಟನ್ ಪೇಟೆ ಪೊಲೀಸರಿಂದ ಅರೋಪಿ ಅರೆಸ್ಟ್

ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ…

ಹಾಸನದಲ್ಲಿ ದಾರುಣ ಘಟನೆ : ಪ್ರಿಯತಮೆ ಕಾಟಕ್ಕೆ ಬೇಸತ್ತು ‘ಸೆಲ್ಪಿ’ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ.!

ಪ್ರಿಯತಮೆ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದ ಬಾಳೆಗದ್ದೆಯಲ್ಲಿ ನಡೆದಿದೆ. ನನ್ನ ಸಾವಿಗೆ ಅಂಜಲಿ ಎಂಬ ಯುವತಿ ಕಾರಣ ಎಂದು ಆರೋಪ ಮಾಡಿ ವಿಷ ಸೇವಿಸಿ ಕವನ್ ಎಂಬ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ. ನನ್ನ ಬಾಳಲ್ಲಿ…

ಲಾಸ್ ಏಂಜಲೀಸ್ ನಲ್ಲಿ ಭೀಕರ ಕಾಡ್ಗಿಚ್ಚಿಗೆ 16 ಮಂದಿ ಬಲಿ : ಹಾಲಿವುಡ್ ನಟ-ನಟಿಯರ ಮನೆಗಳು ಸುಟ್ಟುಭಸ್ಮ

ಹಿಂದೆಂದೂ ಕಂಡು ಕೇಳರಿಯದ ಕಾಡ್ಗಿಚ್ಚು ಅಮೆರಿಕವನ್ನ ಅಕ್ಷರಶಃ ಬೂದಿ ಮಾಡಿದೆ. ರಣಭೀಕರ ಅಗ್ನಿ ದುರಂತಕ್ಕೆ 13 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ಕೆನ್ನಾಲಿಗೆ ದುರಂತಕ್ಕೆ ಹಲವು ಮನೆಗಳು ಸುಟ್ಟು ನಾಶವಾಗಿದೆ. ಸತತ 4 ದಿನಗಳಿಂದ ಬೆಂಕಿಯಲ್ಲಿ ಬೆಂದಿರುವ ಲಾಸ್ ಏಂಜಲೀಸ್…

ನೇವಿ ಅಧಿಕಾರಿ ವರ್ಗಾವಣೆ ನೆಪಕ್ಕೆ ಪುತ್ತೂರಿನ ಕೊಡಿಪ್ಪಾಡಿಯಲ್ಲಿ ಪಾರ್ಟಿ, ವೈನ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಮಾಡಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು, ಜ.11: ಪಾರ್ಟಿಯಲ್ಲಿ ಯುವತಿಗೆ ಅಮಲುಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ನಗರದ ಲೈಟ್ ಹೌಸ್…

ಸಮಾಜ ನಮ್ಮ ಪ್ರೀತಿಒಪ್ಪಲ್ಲ: ಬೆಂಗಳೂರಿನಲ್ಲಿ ನಿನ್ನೆ ಪ್ರಿಯಕರ, ಇಂದು ಪ್ರೇಯಸಿ ದಿಲ್ಶಾದ್ ಆತ್ಮಹತ್ಯೆ!

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ…

Join WhatsApp Group
error: Content is protected !!