ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ: ಶಿಲ್ಪಿ ಕೃಷ್ಣ ನಾಯಕ್ ಬಂಧನ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಕಳವು ಕುರಿತಂತೆ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿ ಕೃಷ್ಣ ನಾಯಕ್ ಅವರನ್ನು ಕೇರಳದ ಕ್ಯಾಲಿಕಟ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ. ಬೆಂಗಳೂರು…
