Category: ಕ್ರೈಂ

ವಿಟ್ಲ :ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ…

ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ರಾಸಲೀಲೆ: ವಿಡಿಯೋ ವೈರಲ್..!!!

ಲಕ್ಕೋ ಜಿಲ್ಲೆಯ ಕೈಲವನ್ ಗ್ರಾಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರಾಹುಲ್ ವಾಲ್ಮೀಕಿ, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಚಿವ, ವಿವಾಹಿತ ಮಹಿಳೆಯೊಂದಿಗೆ ಸ್ಮಶಾನದ ಬಳಿ ಕಾರಿನಲ್ಲಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಜೆಪಿಯ ಇಮೇಜ್‌ಗೆ ಧಕ್ಕೆ ತಂದಿದೆ ಘಟನೆಯ…

ಉಕ್ಕಿನಡ್ಕದಲ್ಲಿ ರಸ್ತೆ ಅಪಘಾತ: ಆಟೋ ರಿಕ್ಷಾ ಮಗುಚಿ, ಚಾಲಕ ಪ್ರವೀಣ್ ನಿಧನ

ಪೆರ್ಲ, ಜುಲೈ 13: ಉಕ್ಕಿನಡ್ಕದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಗಿರಿ ದೇವಣ್ಣ ನಾಯ್ಕರ ಪುತ್ರ ರಿಕ್ಷಾ ಚಾಲಕ ಪ್ರವೀಣ್ (39) ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಣ್ಣುತ್ತಡ್ಕ ಭಾಗಕ್ಕೆ ಬಾಡಿಗೆ ಹೋಗಿ…

ಮಂಗಳೂರು :ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಉದ್ಯಮಿ ಅರೆಸ್ಟ್

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉದ್ಯಮಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಉದ್ಯಮಿ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿಯ ದೂರು ಆಧರಿಸಿ ಪೋಕ್ಸೋ…

ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ಗೆ ಬೆಂಕಿ..!!

ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಭಾರೀ ಬೆಂಕಿ ತಗುಲಿದೆ. ತಮಿಳುನಾಡಿನ ತಿರುವಳ್ಳೂರು ಸಮೀಪ ಅಗ್ನಿ ಅವಘಡ ಸಂಭವಿಸಿದೆ. ಗೂಡ್ಸ್ ರೈಲು ಹಳಿತಪ್ಪಿ ಪಲ್ಟಿಯಾಗಿದ್ದು, ಬೆಂಕಿಯ ಜ್ವಾಲೆ ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. ಇಡೀ…

ಬೆಳ್ತಂಗಡಿ: ಶಿಕ್ಷಕಿ ರಮ್ಯ ಆತ್ಮಹತ್ಯೆ

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ಇಂದು ಮಧ್ಯಾಹ್ನ ನೇಣುಬಿಗಿದು…

ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ…

ಬಂಟ್ವಾಳ: ಕೊಳ್ತಮಜಲು ರಹೀಂ ಕೊ*ಲೆ ಪ್ರಕರಣ – ಮತ್ತೊಬ್ಬ ಆರೋಪಿಯ ಬಂಧನ

ಬಂಟ್ವಾಳ: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಾರಿ ಪುದು ಗ್ರಾಮದ ನಿವಾಸಿ ಪ್ರದೀಪ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನ ಬಂಧನೆಯೊಂದಿಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಯನ್ನು…

ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ: ಕಾರು, ನಗದು ವಶ

ಉಡುಪಿ :ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕುಂಬಳೆ ಮೊಗ್ರಾಲ್ ಮೂಲದ ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ…

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ…

Join WhatsApp Group
error: Content is protected !!