ಪುತ್ತೂರು :ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ವಿಟ್ಲ, ಜೂನ್ 17: ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 24/2020 ಹಾಗೂ 34/2022ರ ಕಳ್ಳತನ ಪ್ರಕರಣಗಳಲ್ಲಿ (ಕಲಂ 457, 380 ಐಪಿಸಿ) ಆರೋಪಿಯಾಗಿರುವ…
