ಕೊಳತ್ತಮಜಲು ಮಸೀದಿಯಲ್ಲಿ ಅಬ್ದುಲ್ ರಹಿಮಾನ್ ದಫನ ಕಾರ್ಯ
ಬಂಟ್ವಾಳದ ಕಾಂಬೋಡಿ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರ ಮೃತದೇಹವನ್ನು ಮೇ 28ರ ಬುಧವಾರ ಉಳ್ಳಾಲದಿಂದ ಕೊಳತ್ತಮಜಲಿನವರೆಗೆ ಮೆರವಣಿಗೆಯಲ್ಲಿ ಸಾಗಿಸಿ ಬಳಿಕ ಕೊಳತ್ತಮಜಲು ಮಸೀದಿಯಲ್ಲಿ ದಫನ ಕಾರ್ಯ ನಡೆಸಲಾಯಿತು. ಮೃತದೇಹ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದಂತೆ ಸಹಸ್ರಾರು ಸಂಖ್ಯೆಯ ಮುಸ್ಲಿಂ…
