ಲಾಂಗ್ ಹಿಡಿದು ರೀಲ್ಸ್ ಮಾಡಿದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಮೇಲೆ FIR
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಬುಜ್ಜಿ ರಜತ್ ಹಾಗೂ ಮಾಜಿ ಸ್ಪರ್ಧಿ ವಿನಯ್ ಗೌಡಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್…
