ಇನ್ನೊಬ್ಬ ಮಹಿಳೆ ಜೊತೆ ಪ್ಲಾನ್ ಮಾಡಿ ಕೊಲೆ; ಏರ್ ಇಂಡಿಯಾ ಪೈಲಟ್ ಸಾವಿನ ಬಗ್ಗೆ ಕುಟುಂಬಸ್ಥರ ಆರೋಪ
ನವದೆಹಲಿ: ಮುಂಬೈನ ಅಂಧೇರಿಯ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾದ 25 ವರ್ಷದ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಸಾವು ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡು ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿತ್ತು. ಆದರೆ, ಇದೊಂದು ಕೊಲೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ. ಆಕೆ…
