Category: ಕ್ರೈಂ

ಬೆಂಗಳೂರು: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್- ಕಾಮುಕ ಅರುಣ್ ಅರೆಸ್ಟ್!!!

ಬೆಂಗಳೂರು, ನವೆಂಬರ್ 27: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ನಡೆದಿದ್ದು, ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ…

ಕೊಣಾಜೆ: ನಿಷೇಧಿತ ಮಾದಕ ದ್ರವ್ಯ MDMAಮಾರಾಟ – ಮೂವರು ಡ್ರಗ್ ಪೆಡ್ಲರ್ಸ್ ಬಂಧನ – ACP ಧನ್ಯಾ ನಾಯಕ್ ನೇತೃತ್ವದ ಮಾದಕ ವಸ್ತು ಪತ್ತೆ ದಳದ ಕಾರ್ಯಾಚರಣೆ

ಕೊಣಾಜೆ: ಇಲ್ಲಿನಪಜೀರು ಗ್ರಾಮದ ಕಂಬಳಪದವು ಸಮೀಪ ಮೂವರು ಯುವಕರು ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತ ಆರೋಪಿಗಳನ್ನು ತಲಪಾಡಿಯ ಮರಿಯ ಚರ್ಚ್ ಕಂಪೌಂಡ್…

ಪ್ರೇಯಸಿ ಕೊಂದು, ಶವದ ಜತೆ ಒಂದು ದಿನ ಕಳೆದು ಪ್ರಿಯಕರ ಪರಾರಿ!

ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಆರವ್ ಹಾರ್ನಿ ಎಂಬ ಯುವಕ ಮಾಯಾಳನ್ನು ಕೊಂದು,…

ಹತ್ಯೆಗೈಯಲು 2 ವಾರಗಳ ಹಿಂದೆಯೇ ಟ್ರಯಲ್!-ಗಿರೀಶ್ ಬಾಬು – ಖದೀಜಾ ಪೊಲೀಸ್ ವಶಕ್ಕೆ!!!

ಕ ಲಮಸೆರಿ: ಕೊಲೆ ಮಾಡಲೇಬೇಕು, ಮೊದಲ ಪ್ರಯತ್ನದಲ್ಲೇ ಆಕೆಯನ್ನು ಹತ್ಯೆಗೈಯಬೇಕು ಎಂದು ದೊಡ್ಡ ಸಂಚು ಹೂಡಿದ್ದ ದುಷ್ಕರ್ಮಿಗಳು, ಕೇವಲ ಕೊಲೆ ಮಾಡಿ ಪರಾರಿಯಾದರೆ ಸಾಲದು, ಹತ್ಯೆಗೈದ್ದಿದ್ದು ನಾವೇ ಎಂಬುದಕ್ಕೆ ಯಾವುದೇ ಸುಳಿವು ಪೊಲೀಸರಿಗೆ ಸಿಗಬಾರದು ಎಂದು ಕೊಲೆ ಮಾಡುವ ಎರಡು ವಾರಗಳ…

ವಾರದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು!

ಬೆಳ್ತಂಗಡಿ : ನ 26: ವಾರದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಸಮೀಪದ ನೆಲ್ಲಿಗುಡ್ಡೆ ನಿವಾಸಿ ರಾಜೇಶ್ ಆರುಣಾ ದಂಪತಿಗಳ ಪುತ್ರಿ…

ಜೋಡಿ ಕೊಲೆ ಪ್ರಕರಣಕ್ಕೆ ತಿರುವು – ಕಾಮುಕ ಮೊಮ್ಮಗನಿಂದಲೇ ಅಜ್ಜಿ ತಾತನ ಕೊಲೆ!

ಚಿಕ್ಕಾಬಳ್ಳಾಪುರದ ಕೊಳಗಾಮೆದಲ್ಲಿ ವೃದ್ಧ ದಂಪತಿಯ ಜೋಡಿ ಮರ್ಡರ್ ಕೇಸ್‌ ತನಿಖೆ ಚುರುಕುಗೊಂಡಿದ್ದು ,ಅಜ್ಜ-ಅಜ್ಜಿಯನ್ನ ಮೊಮ್ಮಗನೆ ಕೊಲೆ ಮಾಡಿರುವ ಮಾಹಿತಿ ಲಭ್ಯವಾಗಿದೆ.ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ…

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್ರೂಮ್ನಲ್ಲಿ ನಿಗೂಢ ಸಾವು

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25)…

ಸಾಲ್ಮರ : ಮೃತದೇಹ ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ:ಪ್ರಮುಖ ಆರೋಪಿ ಹೆನ್ರಿ ತಾವ್ರೊ ಬಂಧನ

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಓರ್ವ ಆರೋಪಿಯನ್ನು ಈ…

“Google Map” ಬಳಸಿ ಕಾರು ಚಾಲನೆ : ಅಪೂರ್ಣ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದು ಮೂವರು ಮೃತ್ಯು..!

ಬಹುತೇಕ ವಾಹನ ಸವಾರರು ಪ್ರಯಾಣಿಸುವಾಗ ಜಿಪಿಎಸ್ (Global Positioning System) ಆಧರಿಸಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಆದರೆ ಜಿಪಿಎಸ್ ನೋಡಿಕೊಂಡು ವಾಹನ ಚಲಾಯಿಸುವಾಗ ಎಡವಟ್ಟುಗಳು ಆಗಿರುವುದು ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಇಂತಹ ಎಡವಟ್ಟಿನಿಂದ ಮೂವರು ಮೃತಪಟ್ಟಿರುವ ಘಟನೆ ಆಘಾತಕಾರಿ ಉತ್ತರಪ್ರದೇಶದಲ್ಲಿ ನಡೆದಿದೆ.…

ಕೊಲ್ಲೂರು| ಕಾಂತಾರ ಚಿತ್ರದ ಕಲಾವಿದರಿದ್ದ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನ. 24ರ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ…

Join WhatsApp Group
error: Content is protected !!