ರುದ್ರೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆತ್ಮಹತ್ಯೆಯಲ್ಲ ಕೊಲೆ ಎಂದು ಬಂತು ಅನಾಮಧೇಯ ಪತ್ರ!
ಬೆಳಗಾವಿ, ನವೆಂಬರ್ 18: ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಸ್ಡಿಎ ರುದ್ರೇಶ್ (ರುದ್ರಣ್ಣ ಯಡವಣ್ಣವರ) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆಯುವ ಸುಳಿವು ದೊರೆತಿದೆ. ‘ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ’ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರವೊಂದು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ…
