ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ-
ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಿ: ಪೊಲೀಸ್ ಇಲಾಖೆಗೆ ಶಾಸಕರ ಸೂಚನೆ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್…
