Category: ಕ್ರೈಂ

ನಕಲಿ ಉದ್ದಿಮೆ ಪರವಾನಿಗೆ-ಆಸ್ತಿ ತೆರಿಗೆ ರಶೀದಿ ಸೃಷ್ಠಿ ಪ್ರಕರಣ: ಪೃಥ್ವಿರಾಜ್ ಶೆಟ್ಟಿ  ಬಂಧನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳ ನಕಲಿ ಸೃಷ್ಠಿ ಮಾಡಿ ವಂಚನೆ ಎಸಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೃಥ್ವಿರಾಜ್ ಶೆಟ್ಟಿ (25) ಎಂಬಾತನನ್ನು ಕಂಕನಾಡಿ ನಗರ ಪೊಲೀಸ್ ಠಾಣೆ ಪೊಲೀಸರು ಜುಲೈ 25ರಂದು ಬಂಧಿಸಿದ್ದಾರೆ.…

ಬೆಳ್ತಂಗಡಿ : ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜುಲೈ 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು…

ವಿಟ್ಲ: ನಾಪತ್ತೆಯಾಗಿದ್ದ ಯುವಕನ ಬೈಕ್ ಹಾಗೂ ಫೋನ್ ಡ್ಯಾಂ ಬಳಿ ಪತ್ತೆ..!!

ವಿಟ್ಲ: ಕೆಲಸಕ್ಕಾಗಿ ತೆರಳಿದ ಬಳಿಕ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬನ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಜು.29 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.…

ಧರ್ಮಸ್ಥಳ ಪ್ರಕರಣ: 8 ಅಡಿ ಆಳಕ್ಕೆ ಅಗೆದರೂ ಸಿಗದ ಕುರುಹು-ಶೋಧ ಮುಂದುವರಿಕೆ-ಹೈರಾಣಾದ ಸಿಬ್ಬಂದಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಕುರುಹು ಪತ್ತೆಗೆ ನೆಲ ಅಗೆಯುವ ಕಾರ್ಯ ಮಂಗಳವಾರ ಆರಂಭವಾಯಿತು. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ, ಶವಗಳನ್ನು…

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು..!! ಜೆಸಿಬಿ ಮೂಲಕ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಮುಂದಿನ ಕಾರ್ಯಾಚರಣೆ ಜೆಸಿಬಿ…

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಪೊಲೀಸ್ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಹಿನ್ನೆಲೆಯಲ್ಲಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಜುಲೈ 28 ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.…

ಕಾಲ್ತುಳಿತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ಸರಕಾರ

ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನಿಕಟಪೂರ್ವ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ಹಿಂಪಡೆದುಕೊಂಡಿದೆ. ನಿಕಟಪೂರ್ವ ನಗರ ಪೊಲೀಸ್‌…

ಬೆಳ್ತಂಗಡಿ: ನವವಿವಾಹಿತೆಯ ಆತ್ಮಹ*ತ್ಯೆ: ವಿಷ ಸೇವಿಸಿ ಪ್ರಾಣ ಬಿಟ್ಟ ವಾಣಿಶ್ರೀ

ಬೆಳ್ತಂಗಡಿ :ಮರೋಡಿ ಗ್ರಾಮದಲ್ಲಿ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಪಚ್ಚಡಿ ಮನೆಯ ಮೂಕಾಂಬಿಕಾ ನಿಲಯದ ನಿವಾಸಿ ವಾಣಿಶ್ರೀ (26) ಅವರು. ಒಂದು ವರ್ಷ ಮೂರು ತಿಂಗಳ ಹಿಂದೆ ಪ್ರಶಾಂತ್ ಎಂಬುವವರೊಂದಿಗೆ ವಿವಾಹವಾಗಿದ್ದ ಇವರಿಗೆ…

ಪುತ್ತೂರು :ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ…!!!

ಪುತ್ತೂರು: ನೆಹರುನಗರ ಕಲ್ಲೇಗದಲ್ಲಿರುವ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (ವಯಸ್ಸು 37) ಅವರು ಜುಲೈ 28 ರಂದು ತನ್ನದೇ ವೆಲ್ಡಿಂಗ್ ಕಚೇರಿಯ ಒಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗದ ಗಣೇಶ್ ಬಾಗ್ ನಿವಾಸಿಯಾಗಿರುವ…

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ…

Join WhatsApp Group
error: Content is protected !!