ಶರಣ್ ಪಂಪ್ವೆಲ್ ಬಂಧನ..!!!
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.…
